
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಕೇರಳ ರಾಜ್ಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಪೈವಳಿಕೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹಾ. ಡಿ. ಆರ್. ಅವರು 98% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಯಾರು ದಳಿಕುಕ್ಕು ರಾಮಚಂದ್ರ ಮತ್ತು ಜಯಂತಿ ದಂಪತಿಗಳ ಸುಪುತ್ರಿ.