ಪುಣೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018 2019 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪುಣೆ ಸತಾರದ ಎನ್ ಎಂವಿ ಜೂನಿಯರ್ ಕಾಲೇಜು ವಿದ್ಯಾರ್ಥಿನಿ ರಮ್ಯಾ ರಾಘವೇಂದ್ರ ಬಂಜನ್ ಅವರು ವಾಣಿಜ್ಯ ವಿಭಾಗದಲ್ಲಿ 83.69%. ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಲತಃ ಕಾರ್ಕಳ ಸಾಣೂರಿನ ಕಲ್ಲೋಡಿ ನಿವಾಸಿ ರಾಘವೇಂದ್ರ ಕುಲಾಲ್ ಹಾಗೂ ಪ್ರೇಮಾ ಕುಲಾಲ್ ದಂಪತಿಯ ಸುಪುತ್ರಿ.
ಪಿಯೂಸಿ ವಾಣಿಜ್ಯ ವಿಭಾಗ ಪರೀಕ್ಷೆ : ರಮ್ಯಾಗೆ 83.69% ಅಂಕ
Students corner
1 Min Read


