
ಪೆರ್ಡೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) : 2018-2019 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪೆರ್ಡೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ದೀಪಾ ಕುಲಾಲ್ ಅವರು 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಕುಂಟಾಲ್ ಕಟ್ಟೆಯ ನಿವಾಸಿ ಕಣ್ಣಪ್ಪ ಕುಲಾಲ್ ಹಾಗೂ ಜ್ಯೋತಿ ಕುಲಾಲ್ ರವರ ಸುಪುತ್ರಿ.