ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಜೇಸಿಐ ಶಂಕರನಾರಾಯಣ ಇವರ ಆಶ್ರಯದಲ್ಲಿ 16ನೇ ವರ್ಷದ ಜೇಸಿ ಸಪ್ತಾಹ ಕಾರ್ಯಕ್ರಮದಲ್ಲಿ ವಿಶೇಷಚೇತನ ಮಗನಿಗಾಗಿ ಶಾಲೆಯನ್ನು ತೆರೆದು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಹಾಲಾಡಿಯ ಆಶಾ ರಾಜೀವ್ ಕುಲಾಲ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.