ಬೆಳ್ತಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೆಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಮೂಡಬಿದಿರೆಯ ಮಹಾವೀರ ಪದವಿಪೂರ್ವ ಕಾಲೆಜಿನ ವಿದ್ಯಾರ್ಥಿನಿ ಸುದೀಕ್ಷಾ ಇವರು ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ . ಇವರು ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ರಾಮ ಮೂಲ್ಯ -ತುಳಸಿ ದಂಪತಿಯ ಪುತ್ರಿ.
ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ : ಪ್ರಥಮ ಸ್ಥಾನ ಪಡೆದ ಸುದೀಕ್ಷಾ
Students corner
1 Min Read


