ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕೇರಳ ರಾಜ್ಯದ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾಸರಗೋಡು ಬಿಇಎಂ ಪ್ರೌಢಶಾಲೆಯ ವಿದ್ಯಾರ್ಥಿ ಯಶಸ್ ಕೆ ಅವರು ಎಲ್ಲಾ ವಿಷಯಗಳಲ್ಲಿ ಎ-ಪ್ಲಸ್ ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬದಿಯಡ್ಕ ಕ್ರಿಯೇಟಿವ್ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಮತ್ತು ಸುಬ್ರಹ್ಮಣ್ಯ ಎಂ ಎಸ್ ದಂಪತಿಯ ಸುಪುತ್ರ.
ಕೇರಳ ಎಸ್ಸೆಸ್ಸೆಲ್ಸಿ ಪರೀಕ್ಷೆ : ಯಶಸ್ ಗೆ ಉನ್ನತ ಶ್ರೇಣಿ
Students corner
1 Min Read


