ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭಾರ್ಗವಿ ಯು ಎಸ್ ಅವರು ವಾಣಿಜ್ಯ ವಿಭಾಗದಲ್ಲಿ 93.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೂಂಜಾಲಕಟ್ಟೆ ಸಮೀಪದ ದೈಕಿನಕಟ್ಟೆ ನಿವಾಸಿ ಉಮಾನಾಥ್ ಎಸ್ ಮತ್ತು ಶ್ರೀಲತಾ ದಂಪತಿಯ ಸುಪುತ್ರಿ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ಭಾರ್ಗವಿಗೆ 93.16% ಅಂಕ
Students corner
1 Min Read


