ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಅವರು ವಾಣಿಜ್ಯ ವಿಭಾಗದಲ್ಲಿ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ. ಸಿ. ರೋಡ್ ಸಂಚಯಗಿರಿ ನಿವಾಸಿ ರಾಮಕೃಷ್ಣ ಮೂಲ್ಯ. ಮತ್ತು ವನಿತಾ ಮೂಲ್ಯ ದಂಪತಿಯ ಸುಪುತ್ರಿ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ಪ್ರಜ್ಞಾಗೆ 92% ಅಂಕ
Students corner
1 Min Read


