
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉಜಿರೆ ಎಸ್ ಡಿಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಕೆ. ಆರ್ ಅವರು ವಾಣಿಜ್ಯ ವಿಭಾಗದಲ್ಲಿ 95.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ತಂಗಡಿ ರಮೇಶ್ ಮೂಲ್ಯ ಮತ್ತು ಪ್ರಮೀಳಾ ದಂಪತಿಯ ಸುಪುತ್ರಿ.