ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿವಾನಿ. ಎಸ್. ಅವರು ವಿಜ್ಞಾನ ವಿಭಾಗ (ಪಿಸಿಎಂಬಿ)ದಲ್ಲಿ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಭಂಡಾರಿಬೆಟ್ಟು ನಿವಾಸಿ ಸುರೇಶ್ ಮತ್ತು ಯೋಗಿತಾ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಶಿವಾನಿಗೆ 92% ಅಂಕ
Students corner
1 Min Read


