ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂಜಾ .ಟಿ. ಅವರು ವಿಜ್ಞಾನ ವಿಭಾಗ (ಪಿಸಿಎಂಬಿ)ದಲ್ಲಿ 94% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಟೇಶ್ವರ ಪಿಡಿಓ ತೇಜಪ್ಪ ಕುಲಾಲ್ ಮತ್ತು ವನಜಾ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಪೂಜಾಗೆ 94% ಅಂಕ
Students corner
1 Min Read


