ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಸಿ) 92.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಚೇಳಾಯರು ನಿವಾಸಿ ಭೋಜ ಕುಲಾಲ್ ಮತ್ತು ಶಶಿಕಲಾ ಕುಲಾಲ್ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ದಿಶಾ ಕುಲಾಲ್ ಗೆ 92.5% ಅಂಕ
Students corner
1 Min Read


