
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಜೀವಿತ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 94.3% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ದರ್ಬೆ ನಿವಾಸಿ ದಾಮೋದರ ಕುಲಾಲ್ ಮತ್ತು ಶಶಿಕಲಾ ಕುಲಾಲ್ ದಂಪತಿಯ ಸುಪುತ್ರ.