ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ವಿದ್ಯೋದಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಾ. ಎಸ್ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಬಿ) 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೃಷಿ ಇಲಾಖೆಯ ಉದ್ಯೋಗಿ, ಇಂದಿರಾನಗರದ ಶೇಖರ್ ಪಟ್ಲ ಮತ್ತು ಸುರೇಖಾ ಎಸ್ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ರಕ್ಷಾಗೆ 87% ಅಂಕ
Students corner
1 Min Read


