ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ತೆಂಕಿಲ ನರೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ಅವರು ವಾಣಿಜ್ಯ ವಿಭಾಗದಲ್ಲಿ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಉರಿಮಜಲು ಕೃಷ್ಣಪ್ಪ ಕುಲಾಲ್ ಮತ್ತು ವಾರಿಜ ದಂಪತಿಯ ಪುತ್ರ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ಕಾರ್ತಿಕ್ ಗೆ 86% ಅಂಕ
Students corner
1 Min Read


