
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಕಾಶ್ ಅವರು ವಿಜ್ಞಾನ ವಿಭಾಗದಲ್ಲಿ 88.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಂಕರನಾರಾಯಣ ಮೇಬೈಲು ಮಾವಿನಕಟ್ಟೆ ಶಂಕರ ಕುಲಾಲ್ ಮತ್ತು ವನಜ ದಂಪತಿಯ ಪುತ್ರ.