
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತೇಜಾ ಅವರು ವಾಣಿಜ್ಯ ವಿಭಾಗದಲ್ಲಿ 87.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಲ್ಲಮಜಲು ಮಿತ್ತಪರಾರಿ ಆನಂದ ಕುಲಾಲ್ ಮತ್ತು ನಳಿನಾಕ್ಷಿ ದಂಪತಿಯ ಸುಪುತ್ರಿ.