
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನವ್ಯಶ್ರೀ .ಆರ್. ಅವರು ವಿಜ್ಞಾನ ವಿಭಾಗದಲ್ಲಿ 91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಡಂಕಾಪು ಜಕ್ರಿಬೆಟ್ಟು ರಾಜೇಂದ್ರ ಕುಮಾರ್ ಮತ್ತು ಇಂದಿರಾ ದಂಪತಿಯ ಸುಪುತ್ರಿ.