ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಚಿನ್ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಬಿ) 96.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಲತೋಕೂರು ಶೇಡಿಗುರಿ ನಿವಾಸಿ ಭೋಜ ಕುಲಾಲ್ ಮತ್ತು ಸುನಂದಾ ಕುಲಾಲ್ ದಂಪತಿಯ ಸುಪುತ್ರ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಸಚಿನ್ ಗೆ 96.16% ಅಂಕ
Students corner
1 Min Read


