ಪೆರ್ಡೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಹೆಬ್ರಿ ಅಮೃತಭಾರತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾಂಕ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಬಿ) 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೈರಂಬಪಳ್ಳಿ ಸಾಂತ್ಯಾರು ನಿವಾಸಿ ಶ್ರೀನಿವಾಸ ಮೂಲ್ಯ ಮತ್ತು ಪ್ರಫುಲ್ಲಾ ಎಸ್ ಕುಲಾಲ್ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಶ್ರೇಯಾಂಕಗೆ 90% ಅಂಕ
Students corner
1 Min Read


