ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಸುಣ್ಣಾರಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ. ಕೆ ಅವರು ವಿಜ್ಞಾನ ವಿಭಾಗದಲ್ಲಿ(ಪಿಸಿಎಂಬಿ) 90.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊರ್ಗಿಯ ಕಾಳಿಂಗ ಕುಲಾಲ್ ಮತ್ತು ಪಾರ್ವತಿ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಅನುಷಾಗೆ 90.16% ಅಂಕ
Students corner
1 Min Read


