
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಜಿಂದಾಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚಂದನಾ ಅವರು ವಿಜ್ಞಾನ ವಿಭಾಗದಲ್ಲಿ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಂಚೆಪಾಳ್ಯದ ಸಿ. ಗೋಪಾಲ್ ಮತ್ತು ಚಂದ್ರಾವತಿ ದಂಪತಿಯ ಸುಪುತ್ರಿ.