
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಸಹಕಾರನಗರ BASE ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶೀತಲ್ ಅವರು ವಿಜ್ಞಾನ ವಿಭಾಗದಲ್ಲಿ 85.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಿಂಗಾಪುರ ಲೇಔಟ್ ನ
ವಿಶ್ವನಾಥ್ ಮತ್ತು ಶಶಿಕಲಾ ದಂಪತಿಯ ಸುಪುತ್ರಿ.