ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಸಿ) 85.67% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಮಧ್ಯ ಹೊಳೆಬದಿ ಭ್ರಾಮರಿ ನಿವಾಸದ ಯೋಗೀಶ್ ಗುಜರನ್ ಮತ್ತು ಶೋಭಾ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ರಶ್ಮಿತಾಗೆ 85.67% ಅಂಕ
Students corner
1 Min Read


