ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸನ್ನಿಧಿ ಅವರು ವಿಜ್ಞಾನ ವಿಭಾಗದಲ್ಲಿ 95.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗುಟ್ರುಕೊಡಿ ಸಮೀಪದ ಕೊಂಗೇರಿ ಮೊಳಹಳ್ಳಿಯ ಗೋಪಾಲ್ ಕುಲಾಲ್ ಮತ್ತು ಸವಿತಾ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಸನ್ನಿಧಿಗೆ 95.83% ಅಂಕ
Students corner
1 Min Read


