
ಸುಳ್ಯ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗ್ರೀಷ್ಮಾ ಅವರು ವಾಣಿಜ್ಯ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಳಾರೆ ಬೇಬಿನಾಥ್ ಕುಲಾಲ್ ಮತ್ತು ಸುಜಾತ ದಂಪತಿಯ ಸುಪುತ್ರಿ.