ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಯೋಗಿತ್ ಅವರು ವಿಜ್ಞಾನ ವಿಭಾಗದಲ್ಲಿ 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನೆಟ್ಲ ಪಿಲಿಂಜ ನಿವಾಸಿ ದಿವಾಕರ ಕುಲಾಲ್ ಮತ್ತು ಲಲೀತಾ ದಂಪತಿಯ ಸುಪುತ್ರ.