
ವಿಟ್ಲ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಟ್ಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗುರುಕಿರಣ್ ಬಿ ಅವರು ವಾಣಿಜ್ಯ ವಿಭಾಗದಲ್ಲಿ 91.26% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಸರಗೋಡು ಬಾಯಾರು ತಾಳ್ತಾಜೆ ವಿಶ್ವನಾಥ್ ಟಿ ಮತ್ತು ಶಾರದಾ ದಂಪತಿಯ ಸುಪುತ್ರ.