
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಶ್ರೀ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಸಿ) 90.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ಯಾರು ಶಂಕರ ಕುಲಾಲ್ ಮತ್ತು ಕಮಲಾ ದಂಪತಿಯ ಸುಪುತ್ರಿ.