
ಗದಗ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಗದಗ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರದ್ಧಾ ದಯಾನಂದ್ ಅವರು ವಿಜ್ಞಾನ ವಿಭಾಗದಲ್ಲಿ 84.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗದಗದ ದಯಾನಂದ ಕೆ ಮತ್ತು ಜ್ಯೋತಿ ಕೆ ದಂಪತಿಯ ಸುಪುತ್ರಿ.