ಸುಳ್ಯ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಜೆ (ಮಂಗಳೂರು), ಇಲ್ಲಿಯ ವಿದ್ಯಾರ್ಥಿನಿ ಸೌಜನ್ಯ ಎಂ ಅವರು ವಿಜ್ಞಾನ ವಿಭಾಗದಲ್ಲಿ 91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳಂಜ ಗ್ರಾಮದ ಮಣಿಮಜಲಿನ ಹುಕ್ರಪ್ಪ ಕುಲಾಲ್ ಮತ್ತು ಜಲಜ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಸೌಜನ್ಯಗೆ 91% ಅಂಕ
Students corner
1 Min Read


