ವೇಣೂರು: 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿಪಪೂರ್ವ ಕಾಲೇಜಿನ ವಿದ್ಯಾರ್ಥಿ ಯಶವಂತ್ ಅವರು ವಾಣಿಜ್ಯ ವಿಭಾಗದಲ್ಲಿ 89.83% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರಿಂಜೆಯ ಕೃಷ್ಣಪ್ಪ ಮೂಲ್ಯ ಮತ್ತು ಪುಷ್ಪಾ ದಂಪತಿಯ ಸುಪುತ್ರ.