
ವಿಟ್ಲ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಕೆ ಅವರು ವಾಣಿಜ್ಯ ವಿಭಾಗದಲ್ಲಿ 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಡ್ಯನಡ್ಕ ಐತಪ್ಪ ಮತ್ತು ಕಮಲಾ ದಂಪತಿಯ ಸುಪುತ್ರ.