
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಕ್ರೈಸ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕಿರಣ್ ಅವರು ವಿಜ್ಞಾನ ವಿಭಾಗದಲ್ಲಿ 85.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಕುಲಾಲ ಸಂಘದ ಸದ್ಯಸರಾದ ಶಕುಂತಲಾ ನಾರಾಯಣ ದಂಪತಿಯ ಸುಪುತ್ರ.