ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸೂರಿಂಜೆ ನುರ್ಗೆದಡಿ ಮನೆಯ ತಾರಾನಾಥ್ ಎನ್ ಕುಲಾಲ್ ಮತ್ತು ಸುಮಾ ಟಿ ಕುಲಾಲ್ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಶ್ರಾವ್ಯ ಕುಲಾಲ್ ಗೆ 90% ಅಂಕ
Students corner
1 Min Read


