
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಿಖಿತಾ ಅವರು ವಿಜ್ಞಾನ ವಿಭಾಗದಲ್ಲಿ (ಪಿಸಿಎಂಬಿ) 91.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಜೋಕಟ್ಟೆಯ ಯಾದವ ಕುಲಾಲ್ ಮತ್ತು ರಜನಿ ದಂಪತಿಯ ಸುಪುತ್ರಿ.