
ಸುಳ್ಯ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ಸಿಬಿಎಸ್ಸಿ ಬೋರ್ಡ್ ಪರೀಕ್ಷೆಯಲ್ಲಿ ಮೈಸೂರು ಆಟೋಮಿಕ್ ಎನರ್ಜಿ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಮನ್ವಿತ್ ಅವರು 95% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಳಾರೆಯ ಲಿಂಗಪ್ಪ ಮೂಲ್ಯ.ಬಿ ಮತ್ತು ವಾರಿಜಾ ದಂಪತಿಯ ಸುಪುತ್ರ.