ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ಸಿಬಿಎಸ್ಸಿ ಬೋರ್ಡ್ ಪರೀಕ್ಷೆಯಲ್ಲಿ ಉಡುಪಿ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿನಿ ಶಿವಾಲಿ ಕಜೆಕಾರ್ ಅವರು 91.2% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಹಿತಿ, ಉಪನ್ಯಾಸಕ ಡಾ. ದುಗ್ಗಪ್ಪ ಕಜೆಕಾರ್ ಮತ್ತು ಸೌಮ್ಯಾ ಕಜೆಕಾರ್ ದಂಪತಿಯ ಸುಪುತ್ರಿ.
10ನೇ ತರಗತಿ ಸಿಬಿಎಸ್ಸಿ ಪರೀಕ್ಷೆ : ಶಿವಾಲಿಗೆ 91.2% ಅಂಕ
Students corner
1 Min Read


