ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಸೈನ್ಟ್ ಚಾರ್ಲ್ಸ್ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಿಖಿತಾ ಅವರು ವಾಣಿಜ್ಯ ವಿಭಾಗದಲ್ಲಿ 78% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರ ಬೆಳ್ಳಾಳ ನಿವಾಸಿ ಚಂದ್ರ ಬಿ ಕುಲಾಲ್ ಮತ್ತು ಶಾಂತ ಕುಲಾಲ್ ದಂಪತಿಯ ಸುಪುತ್ರಿ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ಅರ್ಪಿತಾ ಕುಲಾಲ್ ಗೆ 78% ಅಂಕ
Students corner
1 Min Read


