ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೃಪಾ ಬಿ.ಎಂ ಅವರು ವಿಜ್ಞಾನ (ಪಿಸಿಎಂಬಿ)ವಿಭಾಗದಲ್ಲಿ 89.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಭಂಡಾರಿಬೆಟ್ಟುವಿನ ಮೋಹನ ಸಿ ಮತ್ತು ಶಶಿಕಲಾ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಕೃಪಾಗೆ 89.66% ಅಂಕ
Students corner
1 Min Read


