ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೋಶಿನಿ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 95.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮರೋಳಿಯ ಶ್ರೀಧರ ಕುಲಾಲ್ ಮತ್ತು ಪೂರ್ಣಿಮಾ ಕುಲಾಲ್ ದಂಪತಿಯ ಸುಪುತ್ರಿ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ರೋಶಿನಿ ಕುಲಾಲ್ ಗೆ 95.5% ಅಂಕ
Students corner
1 Min Read


