ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೆಸಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂಜಿತಾ ಕುಲಾಲ್ ಅವರು ವಿಜ್ಞಾನ ವಿಭಾಗ (ಪಿಸಿಎಂಬಿ)ದಲ್ಲಿ 90.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಳಹಳ್ಳಿಯ ಉದಯ್ ಕುಲಾಲ ಕಳಿಬೆಟ್ಟು ಮತ್ತು ಗುಲಾಬಿ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಪೂಜಿತಾ ಕುಲಾಲ್ ಗೆ 90.5% ಅಂಕ
Students corner
1 Min Read


