
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿಜಯೇಶ್ ಅವರು ವಿಜ್ಞಾನ ವಿಭಾಗದಲ್ಲಿ 85% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೊಟ್ಟೆತ್ತೋಡಿ ಭರತ್ರಕಾಡ್ ನಿವಾಸಿ ಟಿ ಮಹಾಬಲ ಮತ್ತು ವಿಶಾಲಾಕ್ಷಿ ದಂಪತಿಯ ಸುಪುತ್ರ.