ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಮಹಾರಾಷ್ಟ್ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ದಹಿಸರ್ ನ ಸರ್ದಾರ್ ವಲ್ಲಭಭಾಯ್ ಪಟೇಲ್ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಆರ್ ಕುಲಾಲ್ ಅವರು ವಿಜ್ಞಾನ ವಿಭಾಗ(ಪಿಸಿಎಂಸಿ)ದಲ್ಲಿ 82.61% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೀರಾ ರೋಡ್ ಪೂರ್ವದ ಐಡಿಯಲ್ ಪಾರ್ಕ್ ನಿವಾಸಿ ರತ್ನಾಕರ ಕುಲಾಲ್ ಮತ್ತು ಸುಜಾತ ಕುಲಾಲ್ ದಂಪತಿಯ ಸುಪುತ್ರಿ.
ಎಚ್ ಎಸ್ ಸಿ ವಿಜ್ಞಾನ ವಿಭಾಗ ಪರೀಕ್ಷೆ : ಅನುಷಾ ಕುಲಾಲ್ ಗೆ 82.61% ಅಂಕ
Students corner
1 Min Read


