
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಸರಕಾರಿ ಪದವಿಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ ಅವರು ವಾಣಿಜ್ಯ ವಿಭಾಗದಲ್ಲಿ 85.67% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮರ್ಣೆ ಗ್ರಾಮದ ಜಡ್ಡುಮನೆ ಜಯ ಮೂಲ್ಯ ಮತ್ತು ಮಾಲತಿ ದಂಪತಿಯ ಸುಪುತ್ರಿ.