
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಸೇಂಟ್ ಮೇರೀಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಅವರು ವಾಣಿಜ್ಯ ವಿಭಾಗದಲ್ಲಿ 90.17% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಾ ಗ್ರಾಮದ ಗಾದೊಟ್ಯ ಮನೆ ಆನಂದ್ ಮೂಲ್ಯ ಮತ್ತು ಆಶಾ ದಂಪತಿಯ ಸುಪುತ್ರಿ.