
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಸೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಟಿ. ಡಿ. ರಿತೇಶ್ ಅವರು ವಾಣಿಜ್ಯ ವಿಭಾಗದಲ್ಲಿ 93.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಮೇರಮಜಲು ತೇವುಕಾಡ್ ಮನೆಯ ದಿನೇಶ್ ಮತ್ತು ಕಾಂತಿ ದಂಪತಿಯ ಸುಪುತ್ರ.