ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಮಹಾರಾಷ್ಟ್ರಎಚ್ಎಸ್ಸಿ ಪರೀಕ್ಷೆಯಲ್ಲಿ ನೆರೂಲ್ ಸೇಂಟ್ ಕ್ಸೆವಿಯರ್ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 89.23% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನವಿ ಮುಂಬಯಿ ಸೀವುಡ್ಸ್ ನಿವಾಸಿ ದಯಾನಂದ್ ಕೆ ಮೂಲ್ಯ ಮತ್ತು ಚಂದ್ರಕಲಾ ಡಿ ಮೂಲ್ಯ ದಂಪತಿಯ ಸುಪುತ್ರಿ.
ಎಚ್ಎಸ್ಸಿ ವಿಜ್ಞಾನ ವಿಭಾಗ ಪರೀಕ್ಷೆ : ದೀಕ್ಷಾಗೆ 89.23% ಅಂಕ
Students corner
1 Min Read


