
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಟೀಲು ಎಸ್ ಡಿಪಿಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 88.67% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗುರುಪುರ ಕೈಕಂಬದ ಕಂದಾವರ ಬೈಲುಗುಂಡಿ ಲೀಲಾ ಅವರ ಸುಪುತ್ರಿ.