ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಮಹಾರಾಷ್ಟ್ರಎಚ್ಎಸ್ಸಿ ಪರೀಕ್ಷೆಯಲ್ಲಿ ಮುಲುಂದ್ ಪಶ್ಚಿಮದ ವಿಪಿಎಮ್ ಕಾಲೇಜಿನ ವಿದ್ಯಾರ್ಥಿನಿ ರಕ್ಷಾ ಅವರು ವಾಣಿಜ್ಯ ವಿಭಾಗದಲ್ಲಿ 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಲುಂದ್ ಪಶ್ಚಿಮದ ನಿವಾಸಿ ವಾದಿರಾಜ್ ಡಿ ಮೂಲ್ಯ ಮತ್ತು ಸವಿತಾ ವಿ ಮೂಲ್ಯ ದಂಪತಿಯ ಸುಪುತ್ರಿ.
ಎಚ್ಎಸ್ಸಿ ವಾಣಿಜ್ಯ ವಿಭಾಗ ಪರೀಕ್ಷೆ : ರಕ್ಷಾಗೆ 80% ಅಂಕ
Students corner
1 Min Read


